ಶನಿವಾರ, ಜನವರಿ 22, 2022
16 °C

‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ ಆರನಕಟ್ಟೆ ಕವನ ಸಂಕಲನ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನ ಕೊಡಮಾಡುವ 2021ನೇ ಸಾಲಿನ ‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ  ಕವಿ ಆರನಕಟ್ಟೆ ರಂಗನಾಥ ಅವರ ‘ಕಾರುಣ್ಯದ ಮೋಹಕ ನವಿಲುಗಳೆ’ ಕವನ ಸಂಕಲನ ಆಯ್ಕೆಯಾಗಿದೆ

ಪ್ರಶಸ್ತಿಯೂ ₹10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ ಎಂದು ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು