ಶನಿವಾರ, ಜುಲೈ 31, 2021
27 °C

ವಿಜಯಪುರ ಪ್ರಜಾವಾಣಿ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ಪ್ರಜಾವಾಣಿ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪ್ರಸನ್ನ ಕುಮಾರ್ ಅವರೊಂದಿಗೆ ಫೋನ್ ಇನ್ ಕಾರ್ಯಕ್ರಮ ನಡೆಯಿತು.

ಎಸ್‌ಎಸ್ಎಲ್‌ಸಿ ಪರೀಕ್ಷೆ ಸಿದ್ದತೆ, ಶಾಲೆ ಆರಂಭ ಕುರಿತಂತೆ ವಿದ್ಯಾರ್ಥಿ, ಪೋಷಕರ ಹಾಗೂ ಶಿಕ್ಷಕರ ಕರೆಗಳಿಗೆ ಡಿಡಿಪಿಐ ಉತ್ತರಿಸಿದರು. ವಿಷಯ ಪರಿವೀಕ್ಷಕರು ಎಂ.ಎಸ್.ಬ್ಯಾಹಟ್ಟಿ, ಶಿಕ್ಷಣಾಧಿಕಾರಿ ಎಸ್.ಎ.ಮುಜಾವರ, ಪಿ.ಎಸ್.ಕುಂಬಾರ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು