ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಸರ್ಕಾರದ ವಿರುದ್ಧ ಪಂಜಿನ ಮೆರವಣಿಗೆ: ವೈದ್ಯಕೀಯ ಕಾಲೇಜು ಹೋರಾಟಕ್ಕೆ VHP ಬೆಂಬಲ

Published : 18 ಅಕ್ಟೋಬರ್ 2025, 16:23 IST
Last Updated : 18 ಅಕ್ಟೋಬರ್ 2025, 16:23 IST
ಫಾಲೋ ಮಾಡಿ
Comments
ಜಿಲ್ಲೆಯ ಸಚಿವರು ಶಾಸಕರು ಪಕ್ಷತೀತವಾಗಿ ನ್ಯಾಯುತ ಬೇಡಿಕೆ ಈಡೇರಿಸಲು ಪ್ರಯತ್ನಿಸಬೇಕು ಹೋರಾಟದಲ್ಲಿ ಯಾವುದೇ ಜಾತಿ ಧರ್ಮದ ವಿಷಯ ಅಡಗಿಲ್ಲ ಇದು ಜಿಲ್ಲೆಯ ಜನರ ವಿಷಯ. ಈ ಹೋರಾಟ ಪಕ್ಷಾತೀತವಾಗಿ‌ ನಡೆಯುತ್ತಿರುವುದು ಪ್ರಶಂಸನಾರ್ಹ
– ಸಿದ್ದಣ್ಣ ಹೂಗಾರ, ಜಿಲ್ಲಾ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷತ್
ವಿಜಯಪುರದಲ್ಲಿ ನಡೀತಾ ಇರೋ ಹೋರಾಟ ಸೂಕ್ತವಾಗಿದೆ ನ್ಯಾಯಯುತವಾಗಿದೆ. ಕುರುಬ ಸಮಾಜ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ.
– ಪ್ರಭುಲಿಂಗ ದೊಡ್ಡಿನ, ಅಧ್ಯಕ್ಷ ಕರ್ನಾಟಕ ರಾಜ್ಯ ಕುರುಬರ ಸಂಘ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT