ವಿಜಯಪುರ: ದ್ವಿತೀಯ ಪಿಯುಸಿ ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳಿಗೆಆಗಸ್ಟ್-ಸೆಪ್ಟಂಬರ್ನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಿತವಾಗಿದ್ದು, ಜಿಲ್ಲೆಯ ಶೇ 47.24 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 779ವಿದ್ಯಾರ್ಥಿಗಳ ಪೈಕಿ 368 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 411 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ542ಬಾಲಕರಲ್ಲಿ252(ಶೇ46.49) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 237 ಬಾಲಕಿಯರ ಪೈಕಿ116(ಶೇ48.95) ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶ:ಕಲಾ ವಿಭಾಗ ಶೇ 48.66, ವಾಣಿಜ್ಯ ವಿಭಾಗ ಶೇ 30.03, ವಿಜ್ಞಾನ ವಿಭಾಗ ಶೇ75 ರಷ್ಟು ಫಲಿತಾಂಶ ಲಭಿಸಿದೆ ಎಂದುಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎನ್. ಬಗಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.