ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಜೋರಾದ ಗಾಳಿ, ಮಳೆ: ನೆಲಕ್ಕುರುಳಿದ ವಿದ್ಯುತ್ ಕಂಬ

Published 20 ಏಪ್ರಿಲ್ 2024, 15:21 IST
Last Updated 20 ಏಪ್ರಿಲ್ 2024, 15:21 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಶನಿವಾರ ಜೋರಾದ ಗಾಳಿಯೊಂದಿಗೆ ಮಳೆ ಸುರಿದಿದೆ.

ಆಹೇರಿ ಗ್ರಾಮದಲ್ಲಿ ರೈತ ಭಾಗಪ್ಪಗೌಡ ಪಾಟೀಲ ಅವರ ಜಮೀನಿನಲ್ಲಿ ರಭಸದ ಗಾಳಿಗೆ ಆರು ವಿದ್ಯುತ್ ಕಂಬಗಳು, ವಿದ್ಯುತ್ ಟ್ರಾನ್ಸ್‌ಫಾರ್ಮರ್ ನೆಲಕ್ಕುರುಳಿವೆ.

ಗಬಸಾವಳಗಿ, ಯರಗಲ್ ಗ್ರಾಮಗಳಲ್ಲಿಯೂ ಗಾಳಿಯೊಂದಿಗೆ ಮಳೆಯಾಗಿದೆ. ಸೋಮಜಾಳ ಗ್ರಾಮದಲ್ಲಿ ಆಲಿಕಲ್ಲು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT