ವಿಜಯಪುರ: ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.
ವಿಜಯಪುರ ನಗರ, ನಿಡಗುಂದಿ, ಆಲಮಟ್ಟಿ, ಮುದ್ದೇಬಿಹಾಳ, ಕೊಲ್ಹಾರ, ಸಿಂದಗಿ, ತಾಳಿಕೋಟೆ, ತಿಕೋಟಾ, ನಾಲತವಾಡ, ಬಸವನ ಬಾಗೇವಾಡಿ, ತಾಂಬಾ, ದೇವರಹಿಪ್ಪರಗಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ.
ಕೊಲ್ಹಾರ ಪಟ್ಟಣದ ಎರಡನೇ ವಾರ್ಡಿನ ಹಣಮಂತ ಗಿಡ್ಡಪ್ಪಗೋಳ ಅವರ ಮನೆಯ ಮುಂದಿನ ಚರಂಡಿ ಕಟ್ಟಿಕೊಂಡು ಮಳೆ ನೀರು ಮನೆಗೆ ನುಗ್ಗಿ ತೀವ್ರ ತೊಂದರೆ ಅನುಭವಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.