ರಾಂಪುರ: ಸಮೀಪದ ಹಿರೇಗುಳಬಾಳದಲ್ಲಿ ಮಾರ್ಚ್ 23 ರಂದು ಬಸವೇಶ್ವರ ಹಾಗೂ ಮಾರುತೇಶ್ವರ ದೇವರ ಜಾತ್ರೆ ಜರುಗಲಿದೆ.

ಸೋಮವಾರ ಬೆಳಿಗ್ಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ನೈವೇದ್ಯ ಸಮರ್ಪಣೆ ನಡೆಯಲಿವೆ. ಮಧ್ಯಾಹ್ನದ ನಂತರ ಜಡ್ರಾಮಕುಂಟಿಯಿಂದ ಕಳಸ, ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿಯಿಂದ ತೇರಿನ ಹಗ್ಗ, ಮಾಸ್ತಿಹಾಳ ಮತ್ತು ಕುಂದರಗಿಯಿಂದ ಹೂವಿನ ಮಾಲೆಗಳು ಮೆರವಣಿಗೆ ಮೂಲಕ ಬರಲಿದ್ದು, ಕವಿತಾಳದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಸಮ್ಮುಖದಲ್ಲಿ ಸಂಜೆ 6 ಗಂಟೆಗೆ ರಥೋತ್ಸವ ಜರುಗಲಿದೆ.

ಅಂದು ರಾತ್ರಿ ‘ಧರ್ಮದ ಮನೆಯಲ್ಲಿ ಕರ್ಮದ ಕಾಂಡ’ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-19-1031512302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.