ತಿಕೋಟಾ ಪಟ್ಟಣ ಕೊರಬುಗಲ್ಲಿಯಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದು ಗೌಡನವರ ಸೋಮನಾಥ ಬಾಗಲಕೋಟ ಬಸಯ್ಯ ವಿಭೂತಿಮಠ ಪ್ರಭಾವತಿ ನಾಟೀಕಾರ ಮುಂತಾದವರು ಉಪಸ್ಥಿತರಿದ್ದರು.
ಬಾಬಾನಗರ ಬಳಿ ಜಲಾಶಯ ನಿರ್ಮಾಣದಿಂದ ಈ ಭಾಗದ ರೈತರಿಗೆ ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ