ಸಿಂಧುಗೇರಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿ ಕೆಸರುಗದ್ದೆಯಂತಾಗಿ ಸಂಪೂರ್ಣ ಹಾಳಾಗಿರುವುದು.
ಸಿಂಧುಗೇರಿ ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು ಅನುದಾನ ಬಂದ ಬಳಿಕ ಆದ್ಯತೆ ಮೇಲೆ ರಸ್ತೆಗಳ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಶೀಘ್ರದಲ್ಲೇ ಗ್ರಾಮಕ್ಕೆ ಖುದ್ಧು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕಾರ್ಯ ಮಾಡುತ್ತೇನೆ.