ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಮಂಗಳವಾರ ಸಂಜೆ ನಡೆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶಾಖೆಯ ದರೋಡೆ ಪ್ರಕರಣದಲ್ಲಿ ಒಟ್ಟು ₹21.4 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದೋಚಿಕೊಂಡು ಆರೋಪಿಗಳು ಪರಾರಿಯಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಖಚಿತ ಪಡಿಸಿದ್ದಾರೆ.#vijayapurapic.twitter.com/NRN3kbBrqt