ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Last Updated 5 ಫೆಬ್ರುವರಿ 2021, 13:21 IST
ಅಕ್ಷರ ಗಾತ್ರ

ವಿಜಯಪುರ:ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ11 ವರ್ಷದ ಬಾಲಕಿ ಮೇಲೆ 2018 ಫೆಬ್ರುವರಿ 7ರಂದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ.

ಬಬಲೇಶ್ವರದ ಅಶೋಕ ಜಂಗಮಶೆಟ್ಟಿ ಶಿಕ್ಷಗೆ ಒಳಗಾದ ಆರೋಪಿಯಾಗಿದ್ದಾನೆ. ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸವಿತಾ ಕುಮಾರಿ ಅವರು ಆರೋಪಿಗೆ ಜನವರಿ 29ರಂದು ಕಠಿಣ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ. ಹಗರಗುಂಡಿ ವಕಾಲತು ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT