ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಾಂಶುಪಾಲ ಸಚಿನ್ ಕುಮಾರ ಪಾಟೀಲ ಎಂಬುವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

‘ಆರೋಪಿಯು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದರ ಜೊತೆಗೆ ಕೊಠಡಿಗೆ ಕರೆಯುವುದು, ಪ್ರೀತಿಸುವಂತೆ ಒತ್ತಾಯಿಸುವುದು ಸೇರಿ ಬೇರೆ ಬೇರೆ ಸ್ವರೂಪದಲ್ಲಿ ಕಿರುಕುಳ ಕೊಡುತ್ತಿದ್ದ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.