ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದೇಶ್ವರ ಜಾತ್ರೆ: ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಬೇಡ

Last Updated 7 ಡಿಸೆಂಬರ್ 2022, 15:22 IST
ಅಕ್ಷರ ಗಾತ್ರ

ವಿಜಯಪುರ: ನಗರದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದರು.

ಜಾತ್ರೆಯಲ್ಲಿ ಅಂಗಡಿ, ಮಳಿಗೆ ಹಾಕಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಶ್ರೀಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರೂ ಆದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಮನವಿ ಸಲ್ಲಿಸಿದರು.

ಜಾತ್ರೆಯಲ್ಲಿ ಅವಕಾಶ ನೀಡಿದರೆ ಪ್ರತಿಭಟನೆ ನಡೆಸುತ್ತೇವೆ ಎಂದುಶ್ರೀರಾಮ ಸೇನೆ ರಾಜ್ಯ ಪ್ರಮುಖ ನೀಲಕಂಠ ಕೆಂಗಲ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT