ಸಿಂದಗಿ: ನಗರದ ವಿಜಯಪುರ ರಸ್ತೆಯಲ್ಲಿನ ರಾಜರಾಜೇಶ್ವರ ಕಲ್ಯಾಣಮಂಟಪದಲ್ಲಿ ಏ.16ರಂದು ಸಂಜೆ 5 ಗಂಟೆಗೆ ‘ಸಿಂದಗಿ ಸಂಭ್ರಮ’ ಅಭಿನಂದನಾ ಸಮಾರಂಭ ನಡೆಯಲಿದೆ.

2025ನೆಯ ಸಾಲಿನ ಮುಖ್ಯಮಂತ್ರಿ ಪದಕ ಪಡೆದುಕೊಂಡಿರುವ ವಿಜಯಪುರ ಗ್ರಾಮೀಣ ಉಪವಿಭಾಗ ಠಾಣೆಯ ಡಿವೈಎಸ್ಪಿ ಟಿ.ಎಸ್.ಸುಲ್ಪಿ ಮತ್ತು ಸಿಂದಗಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ ಕಾಂಬಳೆ ಅವರನ್ನು ಅಭಿನಂದಿಸಲಾಗುವುದು.

ಸಾರಂಗಮಠ-ಗಚ್ಚಿನಮಠದ ಪೀಠಾಧ್ಯಕ್ಷರಾದ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸಮಾರಂಭ ಉದ್ಘಾಟಿಸುವರು. ಗುತ್ತಿಗೆದಾರದ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮುತ್ತು ಪತ್ರಕರ್ತ ಶಾಂತೂ ಹಿರೇಮಠ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸಮಾರಂಭದ ಆಯೋಜಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-26-1413398216

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.