ಸಿಂದಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಂದುವರೆದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಗುರುವಾರ ಮಾಜಿ ಶಾಸಕ ರಮೇಶ ಭೂಸನೂರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರಲಿಂಗಪ್ಪ ಅಂಗಡಿ ಭೇಟಿ ನೀಡಿದರು.
ಸಿಂದಗಿ ಶಾಸಕ ತುಘಲಕ ಆಡಳಿತ ನಡೆಸುತ್ತಿದ್ದಾರೆ. ಪಟ್ಟಣದಲ್ಲಿ ಅತಿಕ್ರಮಣ ತೆರುವು ಕಾರ್ಯಾಚರಣೆಯಲ್ಲಿ ತಮ್ಮ ಸಂಸ್ಥೆಯ ಆಸ್ತಿಗಳನ್ನು ಉಳಿಸಿಕೊಂಡಿದ್ದಾರೆ