ಸಿಂದಗಿ: ನಗರದ ಹೆಸ್ಕಾಂ ಸ್ಟೇಷನ್ ಬಳಿ ಶುಭಂ ನಗರಕ್ಕೆ ಹೋಗುವ ರಸ್ತೆ ದು:ಸ್ಥಿತಿ ಇಲ್ಲಿಯ ನಗರಸಭೆ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ.

ಈ ರಸ್ತೆಯಲ್ಲಿ ಪದೇ, ಪದೇ ಕುಡಿಯುವ ನೀರಿನ ಪೈಪ್ ಸೋರಿಕೆಯಾಗಿ ರಸ್ತೆ ಕೆರೆಯಂತಾಗಿದೆ. ಬಡಾವಣೆಯ ನಿವಾಸಿಗಳು ನಗರಸಭೆಗೆ ಬೆನ್ನುಬಿದ್ದಾಗ ಬೇಕಾಬಿಟ್ಟಿಯಾಗಿ ರಸ್ತೆ ಅಗೆದು ಹಾಗೇ ಬಿಟ್ಟು ಹೋಗುತ್ತಾರೆ. ಈ ರಸ್ತೆಯಲ್ಲಿ ತಗ್ಗು ತೋಡಿ 2-3 ದಿನಗಳಾದವು. ಬಡಾವಣೆಯಯಲ್ಲಿನ ಶಾಲಾ ಮಕ್ಕಳು ಸ್ಕೂಲ್ ಗೆ ಹೋಗಲು ಶಾಲಾ ವಾಹನಗಳ ಓಡಾಟ ಸ್ಥಗಿತಗೊಂಡಿದೆ. ಬೈಕ್ ಸವಾರರು ಹರಸಾಹಸ ಪಡುತ್ತಿದ್ದಾರೆ. ಕೂಡಲೇ ರಸ್ತೆಯಲ್ಲಿನ ತಗ್ಗುಗಳನ್ನು ಮುಚ್ಚಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ನಿವಾಸಿಗಳು ನಗರಸಭೆ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-26-198416822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.