ಸಿಂದಗಿ: ನಗರದ ಪ್ರಮುಖ ಸ್ಥಳಗಳಲ್ಲಿ ಕುಡಿಯುವ ನೀರಿನ ಅರವಟಿಗೆಯನ್ನು ಪ್ರಾರಂಭಿಸಲಾಗಿದೆ. ಈ ಸೇವಾ ಕಾರ್ಯವನ್ನು ಕಳೆದ 10 ವರ್ಷಗಳಿಂದ ಬೇಸಿಗೆಯಲ್ಲಿ ಮುಂದುವರೆಸಿಕೊಂಡು ಹೊರಟಿದ್ದೇವೆ ಎಂದು ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಅಧ್ಯಕ್ಷ ಮೌಲಾನಾ ದಾವೂದ್ ನದ್ವಿ ಹೇಳಿದರು.

ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಆಸ್ಪತ್ರೆ, ಪೊಲೀಸ್ ಠಾಣೆ, ಜನಸಂದಣಿ ಇರುವ ವಿವಿಧ ಬೀದಿಗಳಲ್ಲಿ ಅವರಟಿಗೆ ಸೌಲಭ್ಯ ನಿತ್ಯ ಪೂರೈಕೆಯಾಗುತ್ತದೆ ಎಂದು ತಿಳಿಸಿದರು.

ಈ ಸೇವಾ ಕಾರ್ಯದಲ್ಲಿ ಮೌಲಾನಾ ಕಲೀಮುಲ್ಹಾಹ ನದ್ವಿ, ಯುನೂಸ್ ಶೇಖ್, ಜಾಕೀರಹುಸೇನ ಅಂಗಡಿ, ಹುಸೇನಸಾಬ ಮುಲ್ಲಾ, ಇಲಿಯಾಸ್ ಬಿರಾದಾರ, ಮುಸ್ತಾಕಸಾಬ ಅತ್ತಾರ, ಮೌಲಾನಾ ಮೊಹಮ್ಮದ ಅಲಿಸಾಬ, ಸಾಜೀದ್ ಮೊಗಲಾಯಿ, ಹಾಜಿ ನಾಸೀರಸಾಬ ದಾನಿಗಳಿಂದ ಈ ಸೇವಾ ಕಾರ್ಯ ಮುಂದುವರೆದಿದೆ ಎಂದರು.

ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ರಾಜಶೇಖರ ನರಗೋದಿ, ತಾಜಬೀ ಖಾಜಿ, ಖತೀಜಾ ಮೈಸೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-26-694889498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.