ಸೊಲಾಪುರ: ಭೀಮಾ ನದಿತೀರದ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ವಿದ್ಯುತ್ ಪೂರೈಕೆ ಸಮಸ್ಯೆಯನ್ನು ಸರಿಪಡಿಸಬೇಕೆಂದು ಸೊಲಾಪುರದ ನೂತನ ಜಿಲ್ಲಾಧಿಕಾರಿ ಎಸ್. ಕಾರ್ತಿಕೇಯನ್ ಅವರಿಗೆ ಮಾಜಿ ಶಾಸಕ ದಿಲೀಪ ಮಾನೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕ ಮನವಿ ಸಲ್ಲಿಸಿದರು.

ನೀರಾವರಿ ಹಾಗೂ ದೈನಂದಿನ ಕೃಷಿ ಕಾರ್ಯಗಳಿಗೆ ರೈತರು ಭಾರೀ ತೊಂದರೆ ಅನುಭವಿಸುತ್ತಿರುವುದನ್ನು ಪ್ರತಿನಿಧಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿಶೇಷವಾಗಿ ಭೀಮಾ ನದಿತೀರದ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಕೃಷಿಗೆ ಹಾನಿಯಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.