ಸೋಮವಾರ, ಜನವರಿ 24, 2022
23 °C

ವಿಜಯಪುರ: ಅರಕೇರಿ, ಗುಡ್ಡಾಪುರ ಜಾತ್ರೆ: ವಿಶೇಷ ಬಸ್‌ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಡಿಸೆಂಬರ್‌ 1 ರಿಂದ 7 ರ ವರೆಗೆ ಅರಕೇರಿ ಶ್ರೀ ಅಮೋಘ ಸಿದ್ಧ ದೇವರ ಜಾತ್ರೆ ಹಾಗೂ ಗುಡ್ಡಾಪುರದ ದಾನಮ್ಮ ದೇವಿ ಜಾತ್ರೆ ನಡೆಯಲಿರುವುದರಿಂದ ಜಿಲ್ಲೆಯ ಯಾತ್ರಾರ್ಥಿಗಳಿಗಾಗಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಂಸ್ಥೆಯ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ವಿಜಯಪುರ ಘಟಕ 1ರ ವ್ಯವಸ್ಥಾಪಕರು 7760992263, ವಿಜಯಪುರ ಘಟಕ 2ರ  ವ್ಯವಸ್ಥಾಪಕರು 7760992264, ವಿಜಯಪುರ ಘಟಕ 3ರ  ವ್ಯವಸ್ಥಾಪಕರು  7760914008, ಇಂಡಿ  7760992265, ಸಿಂದಗಿ 7760992266, ಮುದ್ದೇಬಿಹಾಳ  7760992267, ತಾಳಿಕೋಟಿ 7760992268, ಬಸವನ ಬಾಗೇವಾಡಿ 7760992269,  ವಿಜಯಪುರ ಕೇಂದ್ರ ಬಸ್ ನಿಲ್ದಾಣ 08352-251344, ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕರು 7760992258 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು