<p>ವಿಜಯಪುರ: ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕೆಂದು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳು ಮಂಜೂರಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.</p>.<p>‘ವಸತಿ ನಿಲಯ ಪ್ರಾರಂಭಿಸುವಂತೆ ನೂರಾರು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಈಗ ರಾಜ್ಯದಲ್ಲಿ 62 ವಸತಿ ನಿಲಯ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದ್ದು, ವಿಜಯಪುರ ಜಿಲ್ಲೆಗೆ ಎರಡು ಮಂಜೂರಾಗಿವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>