ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಟ್ ಜಿಪಿಟಿ ನೆರವಿನಿಂದ ಸ್ಮಾರ್ಟ್‌ ವರ್ಕ್‌ ಮಾಡಿದರೆ UPSCಯಲ್ಲಿ ಯಶಸ್ಸು: ಸಂತೋಷ

Published 18 ಏಪ್ರಿಲ್ 2024, 15:55 IST
Last Updated 18 ಏಪ್ರಿಲ್ 2024, 15:55 IST
ಅಕ್ಷರ ಗಾತ್ರ

ವಿಜಯಪುರದ ಸಂತೋಷ ಶಿರಡೋಣ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 641ನೇ ರ‍್ಯಾಂಕ್‌ ಪಡೆದಿದ್ದಾರೆ. ನಾಲ್ಕನೇ ಪ್ರಯತ್ನದಲ್ಲಿ ಯಶಸ್ವಿಯಾಗಿರುವ ಸಂತೋಷ, ಈ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಕನ್ನಡದ ಯುವಕ–ಯುವತಿಯರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಪೂರ್ವಭಾವಿ, ಮುಖ್ಯಪರೀಕ್ಷೆ ಹಾಗೂ ಸಂದರ್ಶನದ ಬಗ್ಗೆ, ಪರೀಕ್ಷಾ ಸಿದ್ಧತೆ ವೇಳೆ ಮಾಡಿಕೊಳ್ಳಬೇಕಾದ ‘ಪ್ಲ್ಯಾನ್‌’ ಬಗ್ಗೆ ಮಾತನಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT