ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿಯ ಬಳಿ ಅಮರಗೋಳ ಕ್ರಾಸ್‌ನಲ್ಲಿ ರೈತರು ವಿಜಯೋತ್ಸವ ಆಚರಿಸಿದರು
ರೈತರ ಹೋರಾಟ ಗಮನದಲ್ಲಿರಿಸಿಕೊಂಡು ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರ ಸೂಚಿಸಿದ ದರವನ್ನು ರಿಕವರಿ ಆಧಾರದ ಮೇಲೆ ಕೊಡಲು ಸಿದ್ದವಿದೆ. ರೈತರ ಬೇಡಿಕೆಯಂತೆ ಕಾರ್ಖಾನೆಯಿಂದ ಗೊಬ್ಬರ ಕೊಡುವುದಿಲ್ಲ
ಜಿ.ಎಂ.ಬಿರಾದಾರ ಡಿಜಿಎಂ ಯರಗಲ್-ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ