ತಾಳಿಕೋಟೆ: ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿ ಹೇಳಿದರು.

ತಾಲ್ಲೂಕು ಆಡಳಿತ ವತಿಯಿಂದ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಮುಂಜಾನೆ 9ಕ್ಕೆ ಡಾ.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದಲೇ ಬಾಬಾ ಸಾಹೇಬರ ಭಾವಚಿತ್ರದ ಭವ್ಯ ಮೆರವಣಿಗೆ ಆರಂಭಿಸಲಾಗುವುದು. ಮೆರವಣಿಗೆ ಸಕಲ ವಾದ್ಯ ಮೇಳಗಳೊಂದಿಗೆ ಪಟ್ಟಣದ ಅಂಬೇಡ್ಕರ್ ವೃತ್ತಕ್ಕೆ ತಲುಪಿ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರಗುವುದು ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ. ಶಿವಲಿಂಗಪ್ಪ ಹಚಡದ, ಪಟ್ಟಣದ ಗಣ್ಯರಾದ ಎಸ್ ಬಿ ಕಟ್ಟಿಮನಿ, ಮುತ್ತಪ್ಪ ಚಮಲಾಪೂರ,ಕಾಶಿನಾಥ ಮುರಾಳ, ಬಸವರಾಜ ಕಟ್ಟಿಮನಿ, ಪ್ರಭುಗೌಡ ಮದರ್ಕಲ್, ಜೈ ಭೀಮ್ ಮುತ್ತಗಿ, ಪರಶುರಾಮ ತಂಗಡಗಿ, ಪ್ರಕಾಶ ಹಜೇರಿ, ನಾಗೇಶ ಕಟ್ಟಿಮನಿ, ಪರಶುರಾಮ ಕಟ್ಟಿಮನಿ, ಮಹೇಶ ಚಲವಾದಿ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರದೇನಾಳ, ಸಿದ್ದು ಬಾರಿಗಿಡದ, ಗೋಪಾಲ ಕಟ್ಟಿಮನಿ,. ಪಿಎಸ್ಐ ಜ್ಯೋತಿ ಖೋತ,ಡಾ.ಶ್ರೀಶೈಲ ಹುಕ್ಕೇರಿ, ಎಸ್.ಸಿ.ಪಾಟೀಲ, ಶಿರಸ್ತೆದಾರ ಜೆ.ಆರ್.ಜೈನಾಪೂರ, ಸಿಆರ್ಪಿ ರಾಜು ವಿಜಾಪುರ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-26-1076892764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.