ತಾಳಿಕೋಟೆ: ತಾಲ್ಲೂಕಿನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಾಬು ಜಗಜೀವನರಾಂ ಜಯಂತಿಗೆ ಹಾಜರಾಗಿಲ್ಲ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಬಾಬೂಜಿ ಅವರಿಗೆ ಗೌರವ ಸಲ್ಲಿಸಿಲ್ಲವೆಂದು ಆರೋಪಿಸಿದ್ದಾರೆ.

ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾದೇವ ಚಕ್ಕನಲ್ಲಿ, ರಮೇಶ ಯಮನಪ್ಪ ದೊಡಮನಿ, ರಮೇಶ ಪಿ ಮಾದರ, ಬಸ್ಸು ಈ ಮಾದರ, ಗೋಪಾಲ ಕಟ್ಟಿಮನಿ, ಶೇಕಪ್ಪ ಕಟ್ಟಿಮನಿ, ಯಮನಪ್ಪ ನಾಯ್ಕೋಡಿ, ರಾಯಪ್ಪ ತಿ ಮಾದರ, ಬಸವರಾಜ ಮಾದರ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-26-1369406617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.