ತಾಳಿಕೋಟೆ: ಸ್ಥಳೀಯ ಎ.ಎಸ್.ವಠಾರ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಪಿ.ಎ. ಸಾಲಿಮಠ ಗವಾಯಿಗಳವರ 22ನೇ ಪುಣ್ಯ ಸ್ಮರಣೋತ್ಸವ ಹಾಗೂ ಎ.ಎಸ್.ವಠಾರ ಗುರುಗಳ ಎಂಟನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮವು ಮೇ 31ರಂದು ಬೆಳಿಗ್ಗೆ ಪಟ್ಟಣದ ಬಸವ ಸಮಿತಿಯಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.

ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಬಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ನಾಟಕ ಅಕಾಡೆಮಿ ಮಾಜಿ ರಾಜ್ಯ ಅಧ್ಯಕ್ಷ ಎಲ್. ಬಿ ಶೇಖ್ ಮಾಸ್ಟರ್ ವಿಜಯಪುರ, ಪುರಸಭೆಯ ಮಾಜಿ ಸದಸ್ಯರುಗಳಾದ ಜೈಸಿಂಗ್ ಮೂಲಿಮನಿ ಹಾಗು ವಾಸುದೇವ ಹೆಬಸೂರ ಉಪಸ್ಥಿತರಿರುವರು ಎಂದು ಸಂಘದ ಅಧ್ಯಕ್ಷ ದೀಪಕ್ ಸಿಂಗ್ ಬಿ ಹಜೇರಿ ಹಾಗೂ ಕಾರ್ಯದರ್ಶಿ ಪರಶುರಾಮ ಚಟ್ನಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-26-1284709581

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.