ತಾಳಿಕೋಟೆ: ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಭಾನುವಾರ ಸಂಜೆ ನಡೆದ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಎಂ.ಎಸ್.ಸರಶೆಟ್ಟಿ ಉಪಾಧ್ಯಕ್ಷರಾಗಿ ಅಮರೇಶ ಅಂಗಡಿ(ತುಂಬಗಿ), ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸುರೇಖಾ ಸಾಲಂಕಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ರೂಢಗಿ, ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿದರಿಯವರು ಆಯ್ಕೆಯನ್ನು ಘೋಷಣೆ ಮಾಡಿದರು.

ತಾಲ್ಲೂಕಿನ ಕಲಕೇರಿ, ತುಂಬಗಿ, ಚಬನೂರ, ಅಸ್ಕಿ, ಮೊದಲಾದ ಗ್ರಾಮಗಳು ಸೇರಿದಂತೆ ನಗರದ ಸಮಾಜ ಬಾಂಧವರು ಸಭೆಯಲ್ಲಿ ಭಾಗವಹಿಸಿದ್ದರು.

ರಾಜ್ಯಕಾರ್ಯಕಾರಿಣಿ ಸದಸ್ಯರಾದ ರಮೇಶ ಸಾಲಂಕಿ ಹಾಗೂ ಮುತ್ತು ಕಿಣಗಿ(ಬ ಬಾಗೇವಾಡಿ), ನಗರ ಘಟಕದ ಅಧ್ಯಕ್ಷ ಎಂ.ಆರ್.ಕತ್ತಿ, ಗೌರವಾಧ್ಯಕ್ಷ ಈರಣ್ಣ ಕಲಬುರ್ಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ಶಿಲ್ಪಾ ಕಿಣಗಿ, ಯುವ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸರಶೆಟ್ಟಿ, ಗಂಗಾಧರ ಕಸ್ತೂರಿ, ಚನಬಸ್ಸು ಸರಶೆಟ್ಟಿ, ಅಶೋಕ ಬಳಗಾನೂರ, ಮುರಿಗೆಪ್ಪ ಜಮ್ಮಲದಿನ್ನಿ, ಅಣ್ಣು ವಾಲಿ, ಸಿ.ಆರ್.ಕತ್ತಿ, ಮಲ್ಲಿಕಾರ್ಜುನ ಪಾಲ್ಕಿ, ಮಹಾನಂದ ತಿಳಗುಳ, ಸಂಗೀತಾ ಬಳಗಾನೂರ ಇದ್ದರು.

ಸಂಗಮೇಶ ಪಾಲ್ಕಿ ನಿರ್ವಹಿಸಿದರು. ಜಿ.ಎಸ್.ಜಮ್ಮಲದಿನ್ನಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-1615013606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.