ತಾಳಿಕೋಟೆ: ಬಸವಣ್ಣ 12ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಸರ್ವ ಸಮಾನತೆ, ಕಾಯಕ, ದಾಸೋಹಗಳಂತಹ ಹೊಸಪರಿಕಲ್ಪನೆಗೆ ಶ್ರಮಿಸಿದ ವಿಶ್ವದ ಮಹಾನ್ ಚೇತನ. ಅವನನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲದು ಎಂದು ಜೆಎಸ್ಜಿ ಫೌಂಡೇಷನ್ ಕಾರ್ಯದರ್ಶಿ ಶ್ರೀಕಾಂತ ಪತ್ತಾರ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ತಾಲ್ಲೂಕು ಆಡಳಿತ ತಾ.ಪಂ. ಪುರಸಭೆ ಹಾಗೂ ಬಸವೇಶ್ವರ ಉತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಬಸವಣ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ. ದಮ್ಮೂರಮಠ ಮಾತನಾಡಿದರು. ತಹಶೀಲ್ದಾರ್ ಪ್ರದೀಪ ದೇವಗಿರಿ, ಸಿಆರ್ಪಿ ರಾಜು ವಿಜಾಪುರ, ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪಿಎಸ್ಐ ಜ್ಯೋತಿ ಖೋತ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ ಮುರಿಗೆಪ್ಪ ಸರಶಟ್ಟಿ, ಬಸವೇಶ್ವರ ಉತ್ಸವ ಸಮಿತಿ ಅಧ್ಯಕ್ಷ ಮಹಾಂತೇಶ ಮುರಾಳ, ಕಾಶಿನಾಥ ಮುರಾಳ, ಆರ್ ಎಸ್ ಪಾಟೀಲ (ಕೂಚಬಾಳ), ಗಂಗಾಧರ ಕಸ್ತೂರಿ, ಸಾಹೇಬಗೌಡ ಬಿರಾದಾರ, ಮಾನಸಿಂಗ್ ಕೊಕಟನೂರ, ಇಬ್ರಾಹಿಂ ಮನ್ಸೂರ, ಪ್ರಕಾಶ ಹಜೇರಿ, ಶರಣಗೌಡ ಪಾಟೀಲ, ಅಮೀತಸಿಂಗ್ ಮನಗೂಳಿ, ಶಿವಶಂಕರ ಹಿರೇಮಠ, ವಿಜಯಸಿಂಗ್ ಹಜೇರಿ, ಪರಶುರಾಮ ತಂಗಡಗಿ, ಪ್ರಭು ಬಿಳೆಭಾವಿ, ರಾಮನಗೌಡ ಬಾಗೇವಾಡಿ, ಶಫೀಕ ಇನಾಂದಾರ, ಜಗದೀಶ ಬಿಳೆಭಾವಿ, ರಾಜು ಅಲ್ಲಾಪುರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-26-1876613915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.