ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ರಸ್ತೆ ಪಕ್ಕ ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಸಿಂದಗಿ ತಾಲ್ಲೂಕಿನ ಕೊಕಟನೂರ ಗ್ರಾಮದ ನಿವಾಸಿ ನಿಸಾರ್ ಅಹಮ್ಮದ್ ಅಬ್ದುಲರಜಾಕ್ ಹಿಪ್ಪರಗಿ (50) ಮೃತರು.

ಬಾಗಲಕೋಟೆಯ ಎಸ್ಪಿ ಕಚೇರಿಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು, ಹೈದರಾಬಾದ್ನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಮಗಳನ್ನು ಸ್ವಗ್ರಾಮಕ್ಕೆ ಕಾರಿನಲ್ಲಿ ಕರೆದುಕೊಂಡು ಬರುವಾಗ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-26-284986659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.