ತಾಳಿಕೋಟೆ: ತಾಲ್ಲೂಕಿನ ಚಬನೂರ ಗ್ರಾಮದ ಸಿದ್ಧಿಪುರುಷ ರಾಮಲಿಂಗೇಶ್ವರ ವೈದಿಕ ಸಂಸ್ಕಾರ ಶಿಬಿರವು ಈಚೆಗೆ ಪ್ರಾರಂಭವಾಯಿತು.

ಶಿಬಿರಕ್ಕೆ ಚಾಲನೆ ನೀಡಿದ ಚಬನೂರ ಹಿರೇಮಠದ ರಾಮಲಿಂಗಯ್ಯ ಸ್ವಾಮೀಜಿ ಮಾತನಾಡಿ, ವೈದಿಕ ಸಂಸ್ಕಾರದಲ್ಲಿ ಇಷ್ಟಲಿಂಗ ಪೂಜೆ ಶಿವಯೋಗ ಜ್ಞಾನ ಜ್ಯೋತಿಷ್ಯ ಸಂಸ್ಕಾರ, ರುದ್ರಾಭಿಷೇಕ ಇತರ ವಿಧಿವಿಧಾನಗಳನ್ನು ಕುರಿತು ಕಲಿಸಲಾಗುತ್ತಿದೆ. ಮೇ ತಿಂಗಳ ಅಂತ್ಯದವರೆಗೆ ನಡೆಯುವ ಶಿಬಿರದಲ್ಲಿ ಉಚಿತ ವಸತಿ ಹಾಗೂ ಉಚಿತ ಪ್ರಸಾದ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಕೊಡೆಕಲ್ಲ ದುರುದುಂಡೇಶ್ವರ ಮಠದ ಶಿವಕುಮಾರ್ ಸ್ವಾಮೀಜಿ, ವೀರೇಶ್ ಶಾಸ್ತ್ರಿ ಕುಂಟೋಜಿ, ಸಿದ್ದು ಹಿರೇಮಠ, ಪ್ರದೀಪ ಹಿರೇಮಠ, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-26-381816334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.