ತಾಳಿಕೋಟೆ: ವ್ಯಾಪಾರಿ ಮನೋಭಾವವಿಲ್ಲದೆ ಕಡಿಮೆ ವೆಚ್ಚದಲ್ಲಿ ಬಡವರ ಸೇವೆ ಮಾಡಬೇಕೆಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಹಗಲಿರುಳು ಶ್ರಮಿಸುತ್ತಿರುವ ವಿಜಯ್ ಅಸ್ಕಿ ದಂಪತಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಬಿ.ಪಾಟೀಲ (ಸಾಸನೂರ)ಹೇಳಿದರು.

ತಾಲ್ಲೂಕಿನ ಕೊಣ್ಣೂರ ಗ್ರಾಮದ ಬಲವಂತರಾಯ ಹಡಲಗೇರಿ ಪ್ರೌಢಶಾಲೆಯ ಮೈದಾನದಲ್ಲಿ ಅಸ್ಕಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಾಗಲಕೋಟೆ ಹಾಗೂ ದಿವಂಗತ.ಬಿ.ಎಸ್.ಪಾಟೀಲ (ಸಾಸನೂರ) ಫೌಂಡೇಷನ್ ಸಹಯೋಗದಲ್ಲಿ ಭಾನುವಾರ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಡಾ.ಆರ್.ಸಿ.ನಾಗಾಂವಿ, ಡಾ.ಗುರುಪ್ರಸಾದ ಶಿವಶಿಂಪಿ, ಸಿ.ಬಿ.ಅಸ್ಕಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು.

ಶ್ರೀನಾಥಯ್ಯ ಹಿರೇಮಠ ನೇತೃತ್ವ ವಹಿಸಿದ್ದರು. ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶಿಬಿರದಲ್ಲಿ 607 ಜನರ ತಪಾಸಣೆ ನಡೆಸಿ ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.18 ಜನರನ್ನು ಹೆಚ್ಚಿನ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಬಸನಗೌಡ ಹಡಲಗೇರಿ, ಪ್ರಭುಗೌಡ ಮದರಕಲ್ಲ, ಎಚ್.ಎಸ್.ಪಾಟೀಲ, ಅರವಿಂದ ಹೂಗಾರ, ಶಂಕರಗೌಡ ಹಿಪ್ಪರಗಿ, ಸಿ.ಸಿ.ಪಾಟೀಲ, ಡಾ. ಶ್ರೀಶೈಲ ಹುಕ್ಕೇರಿ, ಡಾ.ಪ್ರೀತಿ ವಿಜಯ, ಡಾ.ಅನೂಪ, ಶಂಕರಗೌಡ ಅಸ್ಕಿ, ಡಾ.ನಿಂಗರಾಜ, ಬಿ.ಎನ್.ಹಿಪ್ಪರಗಿ, ಎಸ್.ಎಂ.ಸಜ್ಜನ, ಪಿಎಸ್ಐ ಜ್ಯೋತಿ ಖೋತ್, ಜಿ.ಜಿ.ಅಸ್ಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-26-1665003723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.