ತಾಳಿಕೋಟೆ: ಜೀವನದಲ್ಲಿ ಹೇಳಿಕೊಳ್ಳಲು ಆಗದಷ್ಟು ಕಷ್ಟಗಳನ್ನು ಅನುಭವಿಸಿದರೂ ಅವುಗಳನ್ನು ಸಂತೋಷದಿಂದ ಸ್ವೀಕರಿಸಿ ಸಮಾಜಕ್ಕೆ ಮಾದರಿಯಾಗಿ ಜೀವನ ನಡೆಸಿದವರು ಮಹಾನ್ ಸಾಧ್ವಿ ಹೇಮರಡ್ಡಿ ಮಲ್ಲಮ್ಮ. ಅವರ ಆದರ್ಶ ಬದುಕು ನಮಗೆಲ್ಲರಿಗೂ ಮಾದರಿ ಆಗಬೇಕಾಗಿದೆ ಎಂದು ವಿನಾಯಕ ಇಂಟರ್ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಸಂಗಮೇಶ ದೇಸಾಯಿ ಹೇಳಿದರು.

ಅವರು ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿಎಸ್ಐ ಜ್ಯೋತಿ ಖೋತ, ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ, ಸಿ.ಆರ್.ಪಿ.ರಾಜು ವಿಜಾಪುರ, ಸಮಾಜದ ಗಣ್ಯರಾದ ಜಿ.ಜಿ. ಮದರಕಲ್ಲ, ಬಿ.ಎನ್. ಹಿಪ್ಪರಗಿ, ಸಿದ್ದನಗೌಡ ಪಾಟೀಲ,ಪ್ರಭುಗೌಡ ಮದರಕಲ್ಲ, ಸಿದ್ದನಗೌಡ ಮಂಗಳೂರ, ರವಿ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-2070598600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.