ತಾಳಿಕೋಟೆ: ಪಟ್ಟಣದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನ ಸಮಿತಿಯವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತ್ಯುತ್ಸವದ ಅಂಗವಾಗಿ ಭಾನುವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಬೆಳಿಗ್ಗೆ ದೇವಸ್ಥಾನದಲ್ಲಿ ಮಲ್ಲಮ್ಮನವರ ಮೂರ್ತಿಗೆ ಅಭಿಷೇಕ, ವಿದ್ಯುಕ್ತವಾಗಿ ಪೂಜಾ ವಿಧಿವಿಧಾನಗಳು ಜರುಗಿದವು.

ನಂತರ ಭವ್ಯ ಪಲ್ಲಕ್ಕಿ ಉತ್ಸವ ಹಾಗೂ ಕುಂಭ ಮೇಳದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಭ್ರಮದಿಂದ ನೆರವೇರಿತು.

ಭಕ್ತಾಧಿಗಳು ಪಲ್ಲಕ್ಕಿ ಉತ್ಸವದಲ್ಲಿ ಕೋಲಾಟ ನೃತ್ಯ ಪ್ರದರ್ಶನ ಮಾಡಿದರು. ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಜಯಂತ್ಯತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಜರುಗಿದ ವರದಾನಿ ಗುಡ್ಡಾಪುರದ ದಾನಮ್ಮ ದೇವಿಯ ಪುರಾಣ ಪ್ರವಚನಕ್ಕೆ ಶನಿವಾರ ಸಂಜೆ ಮಹಾಮಂಗಲವಾಯಿತು.

ಉತ್ಸವದಲ್ಲಿ ಸಮಾಜ ಬಾಂಧವರು ಹಾಗೂ ಅನ್ಯ ಸಮಾಜದವರು ಸಹ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-1828011772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.