ತಾಳಿಕೋಟೆ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ಪುರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜಯಂತ್ಯುತ್ಸವವನ್ನು ಏ.5ರಂದು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30 ಗಂಟೆಗೆ ತಾಲ್ಲೂಕು ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ಪೂಜಾ ಕಾರ್ಯಕ್ರಮ, ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಾಬು ಜಗಜೀವನ್ ರಾಮ್ ಅವರ ಚಿತ್ರದ ಮೆರವಣಿಗೆ ನಡೆಯಲಿದೆ. ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಶಿಕ್ಷಕಿ ಸಾಹಿತಿ ಮಡಿವಾಳಮ್ಮ ನಾಡಗೌಡ ವಿಶೇಷ ಉಪನ್ಯಾಸ ನೀಡುವರುಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-26-296610941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.