ತಾಳಿಕೋಟೆ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನವನ್ನು ಸ್ಥಳೀಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶುಕ್ರವಾರ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ಥಳೀಯ ನಿವೃತ್ತ ಲೆಕ್ಕ ಪರಿಶೋಧಕ ಸಿದ್ದಣ್ಣ ದೇಸಾಯಿ, ಕನ್ನಡ ಸಾಹಿತ್ಯ ಪರಿಷತ್ತು ನಾಡು-ನುಡಿಯ ರಕ್ಷಣೆಗೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡುತ್ತ ಬಂದಿದೆ ಎಂದು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಎಲ್. ಕೊಪ್ಪದ, ಗೌರವ ಕೋಶಾಧ್ಯಕ್ಷ ರಾಜು ಹಂಚಾಟೆ, ಪದಾಧಿಕಾರಿಗಳಾದ ಬಿ.ಆರ್. ಪೋಲಿಸ್ ಪಾಟೀಲ್, ಸಂಘಟನಾ ಸಂಚಾಲಕ ಜೈ ಭೀಮ್ ಮುತ್ತಗಿ, ಅಬುಬಕರ ಲಾಹೋರಿ, ನಬಿ ಲಾಹೋರಿ, ಹಂದ್ರಾಳ ಸರ್ ಶ್ವೇತಾ ಯರಗಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.