ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳದ ವಿರುದ್ಧ ಹಾಗೂ ಪಟ್ಟಣದ ವ್ಯಾಪ್ತಿಯಲ್ಲಿಯೇ ಕಟ್ಟಡ ನಿರ್ಮಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಶನಿವಾರ 53ನೆಯ ದಿನ ಪೂರೈಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ರವಿ ಕಟ್ಟಿಮನಿ, ಹೋರಾಟದ ಅಂತಿಮ ರೂಪರೇಷೆಗೆ ಭಾನುವಾರ ನಡೆಯಲಿರುವ ಪುರ್ವಭಾವಿ ಸಭೆಗೆ ನಗರ ಹಾಗೂ ತಾಲ್ಲೂಕಿನ ಎಲ್ಲ ಗ್ರಾಮಸ್ಥರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಹೋರಾಟ ಸಮಿತಿ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಆರ್.ಎಸ್. ಪಾಟೀಲ (ಕೂಚಬಾಳ), ಮುತ್ತಪ್ಪ ಚಮಲಾಪುರ, ಕಾಶಿನಾಥ ಮುರಾಳ, ಮಾಸುಮಸಾಬ ಕೆಂಭಾವಿ, ಮುರಿಗೆಪ್ಪ ಸರಶೆಟ್ಟಿ, ದತ್ತು ಹೆಬಸೂರ, ಮೈನು ಬೆಪಾರಿ, ಪರಶುರಾಮ ತಂಗಡಗಿ, ನಾಗೇಶ ಕಟ್ಟಿಮನಿ, ದೇವೇಂದ್ರ ಹಾದಿಮನಿ, ವಿಜಯಸಿಂಗ್ ಹಜೇರಿ, ರಾಮಣ್ಣ ಕಟ್ಟಮನಿ, ಸಂಜು ಬರದೇನಾಳ, ಕಳಕುಸಾ ರಂಗರೇಜ್, ಸುರೇಶ ಹಜೇರಿ, ಮಹೇಶ ಛಲವಾದಿ, ಪ್ರಕಾಶ್ ಹಜೇರಿ, ಮುದಕಪ್ಪ ಬಡಿಗೇರ, ಸಿರಸಕುಮಾರ ಹಜೇರಿ, ಸುರೇಶ ಪುಲುಸ್, ಅಮಿತಸಿಂಗ್ ಮನಗೂಳಿ, ಮಲ್ಲು ಮೇಟಿ, ಸದ್ದಾಂ ಹುಸೇನ್ ಬೀಳಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-26-411469120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.