ತಾಳಿಕೋಟೆ ತಾಲ್ಲೂಕಿನಲ್ಲಿ ಬುಧವಾರ ರಾತ್ರಿಯೆಲ್ಲ ಸುರಿದ ಮಳೆಯಿಂದ ಹೊಲವೊಂದರಲ್ಲಿ ನೀರು ತುಂಬಿದೆ
ತಾಳಿಕೋಟೆ ತಾಲ್ಲೂಕಿನಲ್ಲಿ ಬುಧವಾರ ರಾತ್ರಿಯೆಲ್ಲ ಸುರಿದ ಮಳೆಯಿಂದ ರೈತರ ಬೆಳೆಯಲ್ಲಿ ನೀರು ತುಂಬಿಕೊಂಡಿರುವುದು
ತಾಳಿಕೋಟೆ ಪಟ್ಟಣದಲ್ಲಿ ಬುದವಾರ ರಾತ್ರಿ ಸುರಿದ ದಾಖಲೆ ಮಳೆಗೆ ದೇವರಹಿಪ್ಪರಗಿ ರಸ್ತೆಯಲ್ಲಿರುವ ಜಾನಕಿಹಳ್ಳ ಮೈದುಂಬಿಕೊಂಡು ಹರಿಯಿತು.