ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವತಿ ನಗ್ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿ ಬಂಧನ 

Last Updated 8 ಏಪ್ರಿಲ್ 2021, 16:57 IST
ಅಕ್ಷರ ಗಾತ್ರ

ವಿಜಯಪುರ: ಪ್ರೀತಿಸುವಂತೆ ನಟಿಸಿ ಯುವತಿಯ ನಗ್ನ ಪೋಟೊಗಳನ್ನು ಪಡೆದುಕೊಂಡು ವಾಟ್ಸ್‌ ಆ್ಯಪ್‌ ಗ್ರೂಪ್‍ನಲ್ಲಿ ಹಾಗೂ ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿದ್ದ ಆರೋಪಿ ರಾಜೇಂದ್ರ ಸಿಂಗ್‌ ಬಿಸ್ಟಾನನ್ನು ವಿಜಯಪುರ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯಗಳ ಅಪರಾಧ ಪೊಲೀಸ್ ಠಾಣೆ ಸಿಬ್ಬಂದಿ ವಶಕ್ಕೆ ಪಡೆದು, ಅಲ್ಲಿಂದ ವಿಜಯಪುರಕ್ಕೆ ಕರೆತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT