ಬಿಜೆಪಿಯವರು ಈ ಹಿಂದೆ ಮುಸಲ್ಮಾನರಿಗೆ ಇದ್ದ ಶೇ4 ರ ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ 2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ 2ರಷ್ಟು ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ.