ಗುರುವಾರ , ಮೇ 13, 2021
16 °C

ಕಾಳ ಸಂತೆಯಲ್ಲಿ ರೆಮ್‌ಡಿಸಿವಿರ್‌ ಮಾರಾಟ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕಾಳ ಸಂತೆಯಲ್ಲಿ ರೆಮ್‌ಡಿಸಿವರ್‌ ಇಂಜೆಕ್ಷನ್‌ ಅಧಿಕ ದರಕ್ಕೆ ಮಾರಾಟ ಮಾಡಲು ಯತ್ನಿಸಿದ ನಗರದ ಖಾಸಗಿ ಆಸ್ಪತ್ರೆಯ ಇಬ್ಬರು ಸ್ಟಾಪ್‌ ನರ್ಸ್‌ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

‘ಧನ್ವಂತರಿ‘ ಆಸ್ಪತ್ರೆಯ ಸ್ಟಾಪ್‌ ನರ್ಸ್‌ಗಳಾದ ರೂಪಾಲಿ ಹಲಗಣಿ ಮತ್ತು ಅವರ ಪತಿ ರಾಕೇಶ ಹಲಗಣಿ ಮತ್ತು ಶೋಭಾ ತಳವಾರ ಎಂಬುವವರು ಶನಿವಾರ ನಗರದ ದಾತ್ರಿ ಮಸೀದಿ ಬಳಿ ವ್ಯಕ್ತಿಯೊಬ್ಬರಿಗೆ ₹ 22 ಸಾವಿರಕ್ಕೆ ಒಂದರಂತೆ ಮಾರಾಟ ಮಾಡುತ್ತಿದ್ದ ವೇಳೆ ಗಾಂಧಿಚೌಕಿ ಠಾಣೆ ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು