ಬದ್ದತೆಯಿಂದ ಶಿಕ್ಷಕರು ಕರ್ತವ್ಯ ನಿರ್ವಹಿಸಿದ್ದರಿಂದ ಗುಣಮಟ್ಟದ ಶಿಕ್ಷಣ ಕೊಡಲು ಯಶಸ್ವಿಯಾಗಿದ್ದಾರೆ. ಹೆಚ್ಚಿನ ಅಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯವಾಗಿದೆ
-ಪ್ರಮೋದಿನಿ ಬಳೋಲಮಟ್ಟಿ, ಬಿಇಒ, ವಿಜಯಪುರ ಗ್ರಾಮೀಣ
ಐದನೇ ತರಗತಿಗೆ ಈ ಶಾಲೆಯ ಮಕ್ಕಳು ಬೇರೆಡೆ ದಾಖಲಾಗಿಲ್ಲ. ನಾಲ್ವರರು ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಪ್ರತಿವರ್ಷ ನಾಲ್ಕೈದು ಮಕ್ಕಳು ವಸತಿ ಶಾಲೆಗಳಿಗೆ ಆಯ್ಕೆಯಾಗುತ್ತಾರೆ