ಸಾರಿಗೆ ನೌಕರರ ಮುಷ್ಕರದಿಂದ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸುಗಳಿಲ್ಲದೆ ಪರದಾಡಿದರು
ಸಾರಿಗೆ ಮುಷ್ಕರಕ್ಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ | ಸಂಚಾರಕ್ಕೆ ಖಾಸಗಿ ವಾಹನಗಳನ್ನು ನೆಚ್ಚಿಕೊಂಡ ಪ್ರಯಾಣಿಕರು | ದುಪ್ಪಟ್ಟು ದರ ವಸೂಲಿ ಆರೋಪ
ಸಿಂದಗಿ ಪಟ್ಟಣದ ಪೂಜ್ಯ ಚೆನ್ನವೀರಸ್ವಾಮೀಜಿ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು

ವಿಜಯಪುರ ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ಶಾಂತಿಯುತವಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ
ನಾರಾಯಣಪ್ಪ ಕುರುಬರ ಜಿಲ್ಲಾ ವ್ಯವಸ್ಥಾಪಕ ಕೆಕೆಆರ್‌ಟಿಸಿ ವಿಜಯಪುರ ಬಸವನಬಾಗೇವಾಡಿ ಬಸ್ ನಿಲ್ದಾಣ ಬಿಕೋ ಎನ್ನುತಿತ್ತು