ವಿಜಯಪುರ ನಗರದಲ್ಲಿ ಭಾನುವಾರ ನಡೆದ ವೃಕ್ಷಥಾನ್ ಪಾರಂಪರಿಕ ಓಟದಲ್ಲಿ ಸಚಿವರಾದ ಈಶ್ವರ ಖಂಡ್ರೆ ಎಂ.ಬಿ.ಪಾಟೀಲ ಹೆಜ್ಜೆ ಹಾಕಿದರು –ಪ್ರಜಾವಾಣಿ ಚಿತ್ರ
ವಿಜಯಪುರ ನಗರದಲ್ಲಿ ಭಾನುವಾರ ನಡೆದ ವೃಕ್ಷಥಾನ್ ಪಾರಂಪರಿಕ ಓಟದಲ್ಲಿ ಯುವಕ ಯುವತಿಯರು ಓಡಿದರು –ಪ್ರಜಾವಾಣಿ ಚಿತ್ರ
ವಿಜಯಪುರ ನಗರದಲ್ಲಿ ಭಾನುವಾರ ನಡೆದ ವೃಕ್ಷಥಾನ್ ಪಾರಂಪರಿಕ ಓಟದಲ್ಲಿ ಯುವಕ ಯುವತಿಯರೊಂದಿಗೆ ವಿವಿಧ ಮಠಾಧೀಶರು ಓಡಿದರು –ಪ್ರಜಾವಾಣಿ ಚಿತ್ರ

ನಮ್ಮ ಮುಂದಿನ ಪೀಳಿಗೆಗೆ ಸ್ವಚ್ಛ ಸುಂದರ ಪರಿಸರ ಒದಗಿಸಿಕೊಡುವ ಹೊಣೆ ನಮ್ಮದು. ಈ ಮೂಲಕ ಪರಿಸರ ಪಾರಂಪರಿಕ ಸ್ಮಾರಕಗಳ ರಕ್ಷಣೆಯ ಜಾಗೃತಿ ಮೂಡಿಸುವುದು ಅತ್ಯವಶ್ಯ
ಎಂ.ಬಿ.ಪಾಟೀಲ ಸಚಿವ