ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಇಬ್ಬರು ಸಾವು

Published 11 ಏಪ್ರಿಲ್ 2024, 15:40 IST
Last Updated 11 ಏಪ್ರಿಲ್ 2024, 15:40 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಸಿಡಿಲಾಘಾತಕ್ಕೆ ಇಬ್ಬರು ಸಾವನಪ್ಪಿದ್ದಾರೆ.

ಇಂಡಿ ಪಟ್ಟಣದಲ್ಲಿ ಬೀರಪ್ಪ ನಿಂಗಪ್ಪ ಅವರಾದಿ(15) ಹಾಗೂ ಮಸಳಿ ಬಿ.ಕೆ.ಗ್ರಾಮದ ಸೋಮಶೇಖರ ಪಟ್ಟಣಶೆಟ್ಟಿ (45)ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.

ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಉತ್ತಮ ಮಳೆಯಾಗಿದೆ.

ತಿಕೋಟಾ,ಆಲಮಟ್ಟಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದೆ.‌ ವಿಜಯಪುರ ನಗರದಲ್ಲಿ ತುಂತುರು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT