ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಬಾವಿಯಲ್ಲಿ ಅಪರಿಚಿತ ಜೋಡಿ ಶವ ಪತ್ತೆ

Last Updated 19 ಮಾರ್ಚ್ 2023, 14:45 IST
ಅಕ್ಷರ ಗಾತ್ರ

ವಿಜಯಪುರ: ತಿಕೋಟಾ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶಿರನಾಳ ರಸ್ತೆಯಲ್ಲಿರುವ ಬಾವಿಯೊಂದರಲ್ಲಿ ಅಪರಿಚಿತ ಜೋಡಿ ಶವ ಪತ್ತೆಯಾಗಿದೆ.

18 ರಿಂದ 20 ವರ್ಷ ವಯಸ್ಸಿನ ಜೋಡಿ ಶವಗಳನ್ನು ಗಮನಿಸಿದರೆ ಪ್ರೇಮಿಗಳನ್ನು ಯಾರೋ ಕೊಲೆ ಮಾಡಿ, ಬಾವಿಗೆ ಎಸೆದು ಹೋಗಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವಗಳನ್ನು ಪರೀಕ್ಷೆಗೆ ಕಳುಹಿಸಿ, ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT