ಗುರುವಾರ , ಜನವರಿ 21, 2021
30 °C

ವಿಜಯಪುರ: ಭೀಮಾನದಿಗೆ ಉರುಳಿ ಬಿದ್ದ ಕಬ್ಬು ತುಂಬಿದ ಟ್ರಾಕ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಚಡಚಣ ತಾಲ್ಲೂಕಿನ ಉಮರಾಣಿ ಬಳಿ ಉಮರಾಣಿ-ಲವಗಿ ಬ್ಯಾರೇಜ್ ಮೇಲೆ ಹೋಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಬ್ಯಾರೇಜ್ ಮೇಲಿಂದ ಭೀಮಾನದಿಗೆ ಬಿದ್ದಿದೆ.  

ಚಾಲಕ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡಿದ್ದಾರೆ.

ಟ್ರಾಕ್ಟರ್  ನದಿಯಿಂದ ಹೊರಗೆ ಎತ್ತಲು ಸಾಧ್ಯವಾಗದೆ ರೈತರು  ಪರದಾಡುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು