ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿ

ಜಮೀನಿನ ತತ್ಕಾಲ್ ಪೋಡಿ ಮಾಡಲು ₹ 47,500 ಲಂಚ ಕೇಳಿದ್ದ ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
Published 18 ಮೇ 2024, 8:09 IST
Last Updated 18 ಮೇ 2024, 8:09 IST
ಅಕ್ಷರ ಗಾತ್ರ

ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ₹ 47,500 ಲಂಚ ಕೇಳಿದ್ದ ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ನಾಲ್ಕು ಎಕರೆ ಜಮೀನಿನ ತತ್ಕಾಲ್ ಪೋಡಿ ಮಾಡಲು ಪ್ರಕಾಶ್ ಸಿಂಗ್ ಎಂಬುವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚಬತೆಗೆದುಕೊಳ್ಳುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ₹ 47,500 ನಗದು ವಶಪಡಿಸಿಕೊಂಡು ಸರ್ವೇಯರ್ ಮಲ್ಲಪ್ಪ ಹಾಗೂ ಸಹಾಯಕ ಗುರುದತ್ತನನ್ನು

ಲೋಕಾಯುಕ್ತ ಎಸ್ಪಿ ಮಲ್ಲೇಶ, ಡಿಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕನವರ್ ಆನಂದ ದೋಣಿ ನೇತೃತ್ವದಲ್ಲಿ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT