ವಿಜಯಪುರ: ಜೂನ್ 3 ರಂದು ವಿಶ್ವ ಬೈಸಿಕಲ್ ದಿನ ಆಚರಣೆ ಹಿನ್ನೆಲೆಯಲ್ಲಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 7 ಗಂಟೆಗೆ ಸೈಕಲ್ ಜಾಥಾವು ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭವಾಗಿ, ಗೋಳಗುಮ್ಮಟ, ಗಗನಮಹಲ್, ವೀರರಾಣಿ ಕಿತ್ತೂರ ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಬಸವೇಶ್ವರ ಸರ್ಕಲ್, ಗಾಂಧಿಚೌಕ್, ಶಿವಾಜಿ ಸರ್ಕಲ್,ವಾಟರ್ ಟ್ಯಾಂಕ್, ಇಬ್ರಾಹಿಂ ರೋಜಾ, ಗೋದಾವರಿ ಮಾರ್ಗವಾಗಿ ವಾಟರ್ ಟ್ಯಾಂಕ್, ಬಿ.ಎಲ್.ಡಿ.ಇ ಮುಖ್ಯ ಗೇಟ್, ಹಾಸ್ಪಿಟಲ್ ಗೇಟ್, ಸಿದ್ದೇಶ್ವರ ದೇವಸ್ಥಾನ, ಗಾಂಧಿ ಚೌಕ್ ಮಾರ್ಗವಾಗಿ ಸಾಗಿ ಪುನಃ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಅಗಮಿಸಿ ಮುಕ್ತಾಯಗೊಳ್ಳಲಿದೆ ಎಂದುಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-26-1711994411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.