ನೂತನ ಮೇಯರ್ ಉಪಮೇಯರ್ ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲೇ ಮಾದರಿ ನಗರವನ್ನಾಗಿ ಮಾಡಲು ಶ್ರಮಿಸಲಿದ್ದಾರೆ. ಮಳೆಯಿಂದ ತೊಂದರೆಗೆ ಒಳಗಾದ ಪ್ರದೇಶದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲಿದ್ದಾರೆ
ಬಸನಗೌಡ ಪಾಟೀಲ ಯತ್ನಾಳ ಶಾಸಕ
ಸಚಿವರುಶಾಸಕರು ಅಧಿಕಾರಿಗಳು ಹಾಗೂ ವಿರೋಧ ಪಕ್ಷದ ಬೆಂಬಲದೊಂದಿಗೆ ವಿಜಯಪುರ ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು