ವಿಜಯಪುರ: ಬಿಜಾಪುರ ಲಿಂಗಾಯತ ಡೆವಲಪ್ಮೆಂಟ್ ಸೌಹಾರ್ದ ಸಹಕಾರಿ ಸಂಘದ 12ನೇ ಶಾಖೆ ಮುಧೋಳ ನಗರದಲ್ಲಿ ಏ.30 ಬೆಳಿಗ್ಗೆ 10ಕ್ಕೆ ಉದ್ಘಾಟನೆಯಾಗಲಿದೆ ಎಂದು ಸಂಘದ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

ಮುಧೋಳ ನಗರದ ರೂಗಿ ಹೈಟ್ಸ್ ಕಟ್ಟಡ ಮೊದಲನೇಯ ಮಹಡಿಯಲ್ಲಿ ಆರಂಭವಾಗಲಿರುವ ಶಾಖೆಯನ್ನು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ.ಆರ್.ಎನ್. ಸಮೂಹ ಸಕ್ಕರೆ ಸಂಸ್ಥೆ ಸಿ.ಇ.ಓ ಸಂಗಮೇಶ ನಿರಾಣಿ, ಭಕ್ತಿಶಿರೋಮಣಿ ಕರ್ಮಯೋಗಿ ಹೇಮರೆಡ್ಡಿ ಮಲ್ಲಮ್ಮ ಶೈಕ್ಷಣಿಕ ಮತ್ತು ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಎಸ್.ಪಾಟೀಲ ಮತ್ತು ಮುಧೋಳ ಘಟಪ್ರಭಾ ಪತ್ತಿನ ಸೌಹಾರ್ದ ಸಹಕಾರಿ ಉದಯ ಸಾರವಾಡ ಹಾಗೂ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಮೋಹನ ಬಿರಾದಾರ ಉಪಸ್ಥತರಿರಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-26-1738916896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.