ವಿಜಯಪುರ: ದಲಿತ ಮುಖಂಡ ಡಾ.ಎಚ್.ಸಿ.ಮಹಾದೇವಪ್ಪ ಅವರಿಗೆ ರಾಜ್ಯ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡಬೇಕು ಎಂದು ವಿವಿಧ ದಲಿತ ಸಂಘಟನೆಗಳು ಹಾಗೂ ಮುಖಂಡರು ಒತ್ತಾಯಿಸಿದ್ದಾರೆ.

ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ. ಎಚ್.ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ದಲಿತ ಮುಖಂಡರಾದ ರಾಜಶೇಖರ ಕೂಚಬಾಳ, ಅಡಿವೆಪ್ಪ ಸಾಲಗಲ್, ನಾಗರಾಜ ಲಂಬು, ಮಲ್ಲು ಹೊಸಮನಿ, ನಿಂಗರಾಜ ಗುಡಿಮನಿ, ಭಾರತಿ ಹೊಸಮನಿ, ಲಾಲು ತೊರವಿ, ಪರಶುರಾಮ ಕೂಚಬಾಳ, ನವೀನ ಹೊಸಮನಿ, ಶ್ರೀಕಾಂತ ಬಮನಳ್ಳಿ, ಭೀಮು ಬಮನಳ್ಳಿ, ಮೇಘರಾಜ ಬಮನಳ್ಳಿ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-576470060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.